Tuesday, July 21, 2026
Tuesday, July 21, 2026

ಜ್ಞಾನ ವಿಕಾಸ ಕಾರ್ಯಕ್ರಮದಡಿ‌ ಆಹಾರ ಮೇಳ

Date:

ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ವತಿಯಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಮಾರ್ಗದರ್ಶನದಂತೆ ಗೋಪಾಳ ವಲಯದ ಶ್ರೀರಾಮನಗರ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಮೇಳ ಕಾರ್ಯಕ್ರಮವನ್ನು ನಡೆಸಲಾಯಿತು.
ಶ್ರೀಮತಿ ಡಾ. ಸೌಮ್ಯ. ನಿಸರ್ಗ ಆಸ್ಪತ್ರೆ, ವಿನೋಬನಗರ ಶಿವಮೊಗ್ಗ ಇವರು ದಿನನಿತ್ಯದ ಆಹಾರದಲ್ಲಿ ಪೌಷ್ಟಿಕ ಆಹಾರದ ಬಳಕೆಯ ಬಗ್ಗೆ ಜ್ಞಾನವಿಕಾಸ ಕೇಂದ್ರದ 54 ಮಹಿಳಾ ಸದಸ್ಯರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀಯುತ ರಮೇಶ್ ಸಮಾಜ ಸೇವಕರು, ಶ್ರೀಯುತ ಗಜೇಂಧ್ರಪ್ಪ ಮಾರಿಕಾಂಭಾ ದೇವಸ್ಥಾನ ಸಮಿತಿಯ ಉಪಾಧ್ಯಕ್ಷರು, ಮತ್ತು ಹನುಮಂತಪ್ಪ ಗ್ರಾಮದ ಗಣ್ಯರು ಶ್ರೀಮತಿ ಚೇತನ ಜ್ಞಾನವಿಕಾಸ ಸಮನ್ವಯಾಧಿಕಾರಿ ಶಿವಮೊಗ್ಗ, ಸೇವಾಪ್ರತಿನಿಧಿ, ಪುನೀತ ಮತ್ತು ಲಕ್ಷಣ ಜ್ಞಾನವಿಕಾಸ ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. G. Parameshwara ಎಸ್ ಐ ಆರ್ ಪ್ರಕ್ರಿಯೆ: ಜನರಿಗೆ ತೊಂದರೆಯಾಗದಂತೆ ಕ್ರಮ- ಡಾ.ಜಿ.ಪರಮೇಶ್ವರ

Dr. G. Parameshwara ಕೇಂದ್ರ ಸರ್ಕಾರದ ಎಸ್‌ಐಆರ್‌ ಪ್ರಕ್ರಿಯೆಗೆ ಅಗತ್ಯ...

Rotary Club of Shivamogga ಮಹಿಳಾ ಉದ್ಯಮಿಗಳೆ, ನಿಮ್ಮ ಕನಸುಗಳನ್ನ ಆತ್ಮ ವಿಶ್ವಾಸದಿಂದ ಹಂಚಿಕೊಳ್ಳಿ : ಎನ್.ಗೋಪಿನಾಥ್

Rotary Club of Shivamogga ಆತ್ಮವಿಶ್ವಾಸದಿಂದ ಕನಸುಗಳನ್ನು ಹಂಚಿಕೊಳ್ಳಿ ಎಂದು ರೋಟರಿ...