Thursday, September 10, 2026
Thursday, September 10, 2026

ಶಿವಮೊಗ್ಗದಿಂದ ಯುವತಿ‌ ನಾಪತ್ತೆ ; ಪತ್ತೆಗೆ ಸಹಕರಿಸಲು ಪೊಲೀಸ್ ಇಲಾಖೆ ಮನವಿ

Date:

ಶಿವಮೊಗ್ಗ ಸೀಗೆಹಟ್ಟಿ ವಂದನಾ ಟಾಕೀಸ್ ಹತ್ತಿರ ಸಂಗೀತ ಎಂಬ 23 ವರ್ಷದ ಯುವತಿ ಜು.07 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.
ಕಾಣೆಯಾದ ಸಂಗೀತ 4.8 ಅಡಿ ಎತ್ತರ, ಕೋಲುಮುಖ, ಎಣ್ಣೆಗಪ್ಪು ಮೈಬಣ್ಣ, ಗದ್ದದ ಮೇಲೆ ಹಳೆ ಗಾಯದ ಗುರುತು ಇದ್ದು, ಕುಂಟುತ್ತಾ ನಡೆಯುತ್ತಾರೆ. ಕನ್ನಡ ಮತ್ತು ತಮಿಳು ಭಾಷೆ ಮಾತಾನಾಡುತ್ತಾರೆ. ಮನೆಯಿಂದ ಹೋಗುವಾಗ ಕಪ್ಪು ಚೂಡಿದಾರ್ ಹಾಗೂ ಕಪ್ಪು ಸ್ವೆಟರ್ ಧರಿಸಿರುತ್ತಾರೆ.
ಈ ಯುವತಿಯ ಬಗ್ಗೆ ಸುಳಿವು ದೊರತಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9480803345/ 6362856914 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...