Sunday, November 1, 2026
Sunday, November 1, 2026

Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.

Date:

Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ ಜೋಷಿ ಅಧಿಕಾರ ವಹಿಸಿಕೊಂಡರು

Prahlad Joshi “​ನನ್ನ ಮೇಲೆ ಅಪಾರ ನಂಬಿಕೆಯಿಟ್ಟು ಈ ಗುರುತರ ಜವಾಬ್ದಾರಿಯನ್ನು ಹಸ್ತಾಂತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ನನ್ನ ಹೃದಯಪೂರ್ವಕ ಕೃತಜ್ಞತೆಗಳು. ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದ ಈ ಕರ್ತವ್ಯವನ್ನು ಸ್ವೀಕರಿಸುತ್ತಿದ್ದೇನೆ” ಎಂದು ನೂತನ ಶಿಕ್ಷಣ ಮಂತ್ರಿ ಪ್ರಹ್ಲಾದ ಜೋಷಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...