Sunday, November 1, 2026
Sunday, November 1, 2026

Chamber of commerce Shivamogga ಮಾಜಿ ಶಾಸಕ ‘ಹೆಚ್ಎಂಸಿ’ ನಿಧನಕ್ಕೆಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘದಿಂದ ಶ್ರದ್ಧಾಂಜಲಿ

Date:

Chamber of commerce Shivamogga ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಮಾಜಿ ಶಾಸಕರ ವೇದಿಕೆಯ ಹಾಲಿ ರಾಜ್ಯಾಧ್ಯಕ್ಷ, ವೀರಶೈವ ಲಿಂಗಾಯತ ಸಮಾಜದ ಮುಖಂಡ ಎಚ್.ಎಂ.ಚಂದ್ರಶೇಖರಪ್ಪ ನಿಧನರಾಗಿದ್ದಕ್ಕೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಅವರು ಸಂತಾಪ ಸೂಚಿಸಿದ್ದಾರೆ.

ಪಾರ್ಥಿವ ಶರೀರಕ್ಕೆ ಹೂಗುಚ್ಚವನ್ನು ಅರ್ಪಿಸಿದರು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಪ್ರದೀಪ್ ವಿ.ಎಲಿ, ವಸಂತ್ ಹೋಬಳಿದಾರ್, ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ಜೆ.ಆರ್.ವಾಸುದೇವ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...