Sunday, November 1, 2026
Sunday, November 1, 2026

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Date:

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ ಎಂದು ರೋಟರಿ ಕ್ಲಬ್ ಶಿವಮೊಗ್ಗದ ಅಧ್ಯಕ್ಷರಾದ ಎನ್. ಗೋಪಿನಾಥ್ ನುಡಿದರು. ಅವರು ರೋಟರಿ ಕ್ಲಬ್ ಶಿವಮೊಗ್ಗ ನಿಸರ್ಗ ಮನೆ ಶಿರಸಿಯ ಸಹಯೋಗದಲ್ಲಿ ದಿನಾಂಕ 26.7.26 ರಂದು ನಗರದ ಮಥುರಾ ಪ್ಯಾರಡೈಸ್ ನಲ್ಲಿ ಹಮ್ಮಿಕೊಂಡಿದ್ದ ಉಜಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮತ್ತೋರ್ವ ಉದ್ಘಾಟಕರಾದ ನಿಸರ್ಗ ಮನೆ ಶಿರಸಿಯ ವೈದ್ಯರಾದ ಡಾ. ವೆಂಕಟರಮಣ ಹೆಗ್ಡೆ ಮಾತನಾಡಿ ಆರೋಗ್ಯಕ್ಕೆ ಪೂರಕವಾದ ಸರಳ ಸೂತ್ರಗಳನ್ನು ತಿಳಿಸಿದರು. 150 ಮಂದಿ ಫಲಾನುಭವಿಗಳು ಉಚಿತ ಚಿಕಿತ್ಸೆ ಪಡೆದರು. ರೋಟರಿ ಕ್ಲಬ್ ಶಿವಮೊಗ್ಗದ ಕಾರ್ಯದರ್ಶಿ ಶ್ರೀ ಶೈಲಿನ್ ಬಾಬು, ಸಹಕಾರ್ಯದರ್ಶಿ ಶ್ರೀ ವಿಜಯಕುಮಾರ್, ಮಾಜಿ ಅಧ್ಯಕ್ಷರುಗಳಾದ ಡಾ. ಬಿ. ವಿ. ಲಕ್ಷ್ಮೀದೇವಿ ಗೋಪಿನಾಥ್ ಹಾಗೂ ಶ್ರೀ ವೀರಣ್ಣ ಹುಗ್ಗಿ ಮತ್ತು ನಿರ್ದೇಶಕರಾದ ಶ್ರೀ ಶ್ರೀನಿವಾಸ್ , ಶ್ರೀ ವಿ. ಜಿ. ಹೆಗ್ಡೆ ಮತ್ತು ನಿಸರ್ಗ ಮನೆ ಶಿರಸಿಯ ವೈದ್ಯರ ತಂಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...