Tuesday, July 28, 2026
Tuesday, July 28, 2026

ಶಿವಮೊಗ್ಗದಲ್ಲಿಅಪ್ರಾಪ್ತನಿಗೆ ಬೈಕ್ ನೀಡಿದ ಮಾಲೀಕನಿಗೆ ಬಿತ್ತು ದಂಡ

Date:

ಶಿವಮೊಗ್ಗದಲ್ಲಿ ಅಪ್ರಾಪ್ತನಿಗೆ ಬೈಕ್ ನೀಡಿದ ಹಿನ್ನೆಲೆ ಮಾಲೀಕನಿಗೆ ದಂಡ ಹಾಕಲಾಗಿದೆ. ಬೈಕ್ ಕೊಟ್ಟ ಮಾಲೀಕನಿಗೆ ಬರೋಬ್ಬರಿ 25,000 ರೂ. ದಂಡ ವಿಧಿಸಲಾಗಿದೆ. ಸೋಮಿನಕೊಪ್ಪ ರಸ್ತೆಯಲ್ಲಿ ವಿನೋಬನಗರ ಪೊಲೀಸರ ಕಾರ್ಯಾಚರಣೆ ವೇಳೆ, ರಾಂಗ್ ಸೈಡ್‌ನಲ್ಲಿ ಕೆಟಿಎಂ ಡ್ಯೂಕ್ ರೈಡಿಂಗ್ ಮಾಡುವಾಗ ಪೊಲೀಸರ ಕೈಗೆ ಸವಾರ ಸಿಕ್ಕಿಬಿದ್ದಿದ್ದ. ಅತಿವೇಗ, ರಾಂಗ್ ಸೈಡ್‌ ಡ್ರೈವಿಂಗ್‌ ತಡೆದು ನಿಲ್ಲಿಸಿದಾಗ ಅಸಲಿ ಸಂಗತಿ ಹೊರಕ್ಕೆ ಬಂದಿದೆ.

ಪೊಲೀಸರ ತಪಾಸಣೆ ವೇಳೆ ಬೈಕ್ ಸವಾರ 17 ವರ್ಷದ ಅಪ್ರಾಪ್ತ ಎಂಬುದು ತಿಳಿದು ಬಂದಿದೆ. ನಂತರ ಮಾಲೀಕನ ವಿರುದ್ಧ ಕೋರ್ಟ್‌ಗೆ ದೋಷಾರೋಪಣಾ ಪತ್ರ ವಿನೋಬನಗರ ಪೊಲೀಸರು ಸಲ್ಲಿಸಿದ್ದರು. ಶಿವಮೊಗ್ಗ ಕೋರ್ಟ್ 25,000 ರೂ. ದಂಡ ವಿಧಿಸಿ ಆದೇಶ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಜ್ಯದ ಯುವಜನತೆಯ ಕೌಶಲ್ಯಾಭಿವೃದ್ಧಿಗೆ ಪ್ರಮುಖ ಯೋಜನೆಗಳ ವಿಸ್ತರಣೆ ಮಾಡಿ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸರ್ಕಾರದ 'ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ಪ್ರೋತ್ಸಾಹಕ ಯೋಜನೆ-2' (NAPS-2)...

D.K. Shivakumar ರಾಜ್ಯದ ಹಿತಕ್ಕಾಗಿ ಪಕ್ಷಾತೀತವಾಗಿ ಒಂದಾಗೋಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ

D.K. Shivakumar ರಾಜ್ಯದ ಹಿತಾಸಕ್ತಿ ಮತ್ತು ಜನರ ಕಲ್ಯಾಣವೇ ಎಲ್ಲರ ಆದ್ಯತೆಯಾಗಬೇಕು....