ಸೊರಬ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಆ. 04 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವುದು. ಮಾಹಿತಿಗಾಗಿ ದೂ ಸಂ.:9448289518 ನ್ನು ಸಂಪರ್ಕಿಸುವಂತೆ ಮೆಸ್ಕಾಂ ತಿಳಿಸಿದೆ.
ಆಗಸ್ಟ್ 4. ಸೊರಬ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ
Date:
