Sunday, August 2, 2026
Sunday, August 2, 2026

Karnataka State Open University ಕರಾಮು ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ಪ್ರಕಟಣೆ

Date:

Karnataka State Open University ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್‌ಗಳ ಪ್ರವೇಶಾತಿಯು ದಿನಾಂಕ 25-06-2026 ರಿಂದ ಪ್ರಾರಂಭವಾಗಿದೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.
ಆಸಕ್ತ ವಿದ್ಯಾರ್ಥಿಗಳು ಕರಾಮುವು ಅಧಿಕೃತ ವೆಬ್‌ಸೈಟ್ www.ksoumysuru.ac.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರವೇಶಾತಿಯನ್ನು ಆಲ್ಕೋಳ ವೃತ್ತ, ಸಾಗರ ರಸ್ತೆಯಲ್ಲಿರುವ ಕರಾಮುವು ಪ್ರಾದೇಶಿಕ ಕೇಂದ್ರ, ಶಿವಮೊಗ್ಗ ಇಲ್ಲಿಗೆ ಭೇಟಿ ನೀಡಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ
ದೂರವಾಣಿ ಸಂಖ್ಯೆ 08182-250367, 9900667916, 9480765905 ನ್ನು ಸಂಪರ್ಕಿಸಬಹುದೆಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...