Tuesday, August 4, 2026
Tuesday, August 4, 2026

ಶಿವಮೊಗ್ಗ ಉದ್ಯೋಗ ವಿನಿಮಯ ಕಛೇರಿಯಲ್ಲಿ ಇಂಡಸ್ ಲ್ಯಾಂಡ್ ಬ್ಯಾಂಕ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ

Date:

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 07 ರಂದು ಬೆಳಿಗ್ಗೆ 10 ಗಂಟೆಗೆ ಖಾಸಗಿ ರಂಗದ ಪ್ರಮುಖ ಬ್ಯಾಂಕ್ ಆದ ಇಂಡಸ್‌ಲ್ಯಾಂಡ್ ಬ್ಯಾಂಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಶೈಕ್ಷಣಿಕ ಅರ್ಹತೆ: ಎಸ್ ಎಸ್ ಎಲ್ ಸಿ, ಪಿಯುಸಿ ಅಥವಾ ಯಾವುದೇ ಪದವಿ ತೇರ್ಗಡೆಯಾದ ಭಾಗವಹಿಸಬ18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ,
ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್,
ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ‌ ಸಂದರ್ಶನ ನಡೆಯಲಿದೆ.
ನೇರ ಸಂದರ್ಶನದ ಕುರಿತು ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606, 9108235132 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...