Monday, September 21, 2026
Monday, September 21, 2026

ಮೀನಿಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಸಲ್ಲಿಸಲು ಪ್ರಕಟಣೆ

Date:

ಮೀನುಗಾರಿಕೆ ಇಲಾಖೆಯ 2026-27ನೇ ಸಾಲಿನ ಜಿಲ್ಲಾವಲಯ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರೂ. 20,000/- ಮೌಲ್ಯದ ಸಲಕರಣೆ ಕಿಟ್ ಅಥವಾ ಫೈಬರ್ ಗ್ಲಾಸ್ ಹರಿಗೋಲು ಯೋಜನೆ. (ಕಳೆದ 3 ವರ್ಷಗಳಲ್ಲಿ ಕಿಟ್ ಯೋಜನೆಯಡಿ ಸೌಲಭ್ಯ ಪಡೆದಿರಬಾರದು ಹಾಗೂ ಒಬ್ಬರಿಗೆ ಒಮ್ಮೆ ಮಾತ್ರ ಫೈಬರ್ ಗ್ಲಾಸ್ ಹರಿಗೋಲು ವಿತರಿಸಲಾಗುವುದು).
ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿ: ಈ ಯೋಜನೆಗೆ ಧನಸಹಾಯ ನೀಡಲಾಗುವುದು. (ಈ ಹಿಂದೆ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು).
ಅರ್ಹ ಆಸಕ್ತರು ಜಿಲ್ಲಾ ಪಂಚಾಯತ್ ಯೋಜನೆಗಳಿಗೆ ಸಂಬಂಧಿಸಿದಂತೆ https://shimoga.nic.in ಪೋರ್ಟಲ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು
ಅರ್ಜಿ ಸಲ್ಲಿಸಲು ದಿ : 14-08-2026
ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಅಥವಾ ಕೆಳಗಿನ ಮೊಬೈಲ್ ಸಂಖ್ಯೆಗಳಾದ ಶಿವಮೊಗ್ಗ: 9986040981, ಭದ್ರಾವತಿ: 9743370815, ಶಿಕಾರಿಪುರ: 9686939028, ಸಾಗರ: 9538044365, ಸೊರಬ : 9535386449, ತೀರ್ಥಹಳ್ಳಿ: 8655132438 ಸಂಪರ್ಕಿಸಬಹುದೆಂದು ಮೀನುಗಾರಿಕೆ ಉಪನಿರ್ದೇಶಕರಾದ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...