Tuesday, August 4, 2026
Tuesday, August 4, 2026

MESCOM ಸಾಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM ಸಾಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಆ. 06 ರಂದು ಬೆಳಿಗ್ಗೆ 11 ರಿಂದ 01 ರವರೆಗೆ ಜನಸಂಪರ್ಕಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವುದು. ಮಾಹಿತಿಗಾಗಿ ದೂ ಸಂ.: 9448289516 ನ್ನು ಸಂಪರ್ಕಿಸಬಹುದೆಂದು ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...