Monday, August 17, 2026
Monday, August 17, 2026

ಬಡಗುತಿಟ್ಟಿನ ಯಕ್ಷಗಾನ ಕಲಾವಿದ ಕೃಷ್ಣಮೂರ್ತಿ( 82) ನಿಧನ

Date:

ತೀರ್ಥಹಳ್ಳಿ ತಾಲೂಕಿನ ಯಕ್ಷಗಾನ ಕಲಾವಿದ ಕೊಕ್ಕೊಡ್ತಿ ಗ್ರಾಮದ ಕೃಷ್ಣಮೂರ್ತಿ ಆಚಾರ್ಯ (೮೨) ಅವರು ನಿಧನರಾದರು.
ಮೃತರು ನಾಲ್ವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗ ಹಾಗೂ ಅಭಿಮಾನಿ ಸ್ನೇಹಿತರನ್ನು ಅಗಲಿದ್ದಾರೆ. ಬಡಗುತಿಟ್ಟಿನ ಯಕ್ಷಗಾನ ಕಲಾವಿದರಾಗಿ ೫ದಶಕಗಳಿಂದ ಸೇವೆ ಸಲ್ಲಿಸಿದ್ದಾರೆ. ಪ್ರಸಿದ್ಧ ಬಯಲಾಟ ಮೇಳಗಳಾದ ಶ್ರೀಕ್ಷೇತ್ರ ಮಂದಾರ್ತಿ, ಮರಣ ಕಟ್ಟೆ, ಶಿವರಾಜಪುರ ಮೇಳ, ಸೋಮವಾರ ಸಂತೆ ಮೇಳ, ಗೋಳಿ ಗರಡಿ, ಮಡಮಕ್ಕಿ, ಅಮೃತೇಶ್ವರಿ, ನೀಲಾವರ, ಮೇಗರವಳ್ಳಿ, ಸೀತೂರು, ಹೊಸಳ್ಳಿ ಮತ್ತು ಇನ್ನಿತರ ಮೇಳಗಳಲ್ಲಿ ಕಲಾವಿದರಾಗಿ ಪ್ರೇಕ್ಷಕರ ಜನಮನ ಗೆದ್ದಿದ್ದಾರೆ. ಇವರ ಸೇವೆ ಗುರುತಿಸಿ ಕರ್ನಾಟಕ ಬಯಲಾಟ ಅಕಾಡೆಮಿ ಪ್ರಶಸ್ತಿ, ಉಡುಪಿ ಯಕ್ಷಗಾನ ಕಲಾರಂಗ ಪ್ರಶಸ್ತಿ ಮತ್ತು ಇನ್ನಿತರ ಪ್ರಶಸ್ತಿಗಳು ಇವರಿಗೆ ಲಭಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...