Friday, September 25, 2026
Friday, September 25, 2026

ಸಹಾಯಕ ತೋಟಗಾರಿಕಾ ನಿರ್ದೇಶಕರು & ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 31ಅಂತಿಮ ದಿನಾಂಕ

Date:

ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳ ನೇಮಕಾತಿಗೆ #KEA ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿದೆ.

ಉಳಿಕೆ ಮೂಲ ವೃಂದದಲ್ಲಿ ಸಹಾಯಕ ತೋಟಗಾರಿಕೆ ನಿರ್ದೇಶಕರ ಐದು ಹುದ್ದೆ ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ ದರ್ಜೆಯಲ್ಲಿ 75 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ವೃಂದದಲ್ಲಿ ಐದು ಸಹಾಯಕ ತೋಟಗಾರಿಕೆ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಅರ್ಜಿ ಶುಲ್ಕ ಪಾವತಿಸಲು ಆ.31 ಕೊನೆಯ ದಿನ.

ಹೆಚ್ಚಿನ ವಿವರಗಳಿಗೆ ಈ ಕೆಳಗಿನ ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ ಮಾಹಿತಿ ಪಡೆಯಬಹುದು.

ಉಳಿಕೆ ಮೂಲ ವೃಂದದ ಅಧಿಸೂಚನೆ ಲಿಂಕ್

HORT_RPC_NOTIFICATION_05082026kannada.pdf share.google/N9nFcKO3E4QzCH…

ಕಲ್ಯಾಣ ಕರ್ನಾಟಕ ವೃಂದದ ಅಧಿಸೂಚನೆ ಲಿಂಕ್

HORT_KK_NOTIFICATION_05082026kannada.pdf share.google/MmekVAxpWYQdft…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...