Thursday, September 24, 2026
Thursday, September 24, 2026

ತೀರ್ಥಹಳ್ಳಿಯ ಗುಡ್ಡೆಕೊಪ್ಪದಲ್ಲಿ ತೋಟದಬಾವಿಗೆ ಬಿದ್ದು ಸಾವನ್ನಪ್ಪಿದ ಕಾಡುಕೋಣ

Date:

ತೋಟದ ಬಾವಿಗೆ ಕಾಡುಕೋಣವೊಂದು ಬಿದ್ದು ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ದೇವಂಗಿ – ಕೆರೆಕೊಪ್ಪ ಸಮೀಪದ ಗುಡ್ಡೆಕೊಪ್ಪ ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆಯ ವೇಳೆಯಲ್ಲಿ
ಕೃಷ್ಣಮೂರ್ತಿ ಎಂಬುವರ ತೋಟದ ಬಾವಿಗೆ ಕಾಡುಕೋಣ ಆಯತಪ್ಪಿ ಬಿದ್ದಿದೆ.

ಬಾವಿಗೆ ಬಿದ್ದ ಶಬ್ದ ಕೇಳಿ ಅಕ್ಕಪಕ್ಕದವರು ತಕ್ಷಣವೇ ಬಂದು ನೋಡಿದಾಗ ದೈತ್ಯಕಾರದ ಕಾಡುಕೋಣ ಎಂಬುದು ತಿಳಿದಿದೆ. ಹಗ್ಗ ಕಟ್ಟಿ ಎಳೆಯಲು ಪ್ರಯತ್ನ ಪಟ್ಟರು ಸಹ ಅಷ್ಟರಲ್ಲೇ ಅದು ಸಾವನ್ನಪ್ಪಿದೆ.

ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿದರೂ ಇಲ್ಲಿಯವರೆಗೆ ಯಾರು ಸ್ಥಳಕ್ಕೆ ಬಂದಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...