Friday, September 11, 2026
Friday, September 11, 2026

ಬಿಆರ್ ಸಿ ಕೇಂದ್ರಗಳಲ್ಲಿನ ಮಾನಸಿಕ ಆರೋಗ್ಯ ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ

Date:

ಶಾಲಾ ಶಿಕ್ಷಣ ಇಲಾಖೆಯು ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳ ಬಿ.ಆರ್.ಸಿ. ಕೇಂದ್ರಗಳಲ್ಲಿ 2026-27ನೇ ಸಾಲಿಗೆ 6 ತಿಂಗಳ ತಾತ್ಕಾಲಿಕ ಅವಧಿಗೆ ‘ಮಾನಸಿಕ ಆರೋಗ್ಯ ಸಲಹೆಗಾರ/ಸಮಾಲೋಚಕರ’ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಎಂ.ಎ. ಅಥವಾ ಎಂ.ಎಸ್ಸಿ ಪದವಿ ಪೂರ್ಣಗೊಳಿಸಿರಬೇಕು.
ಮಾಸಿಕ ವೇತನ ರೂ. 40,000/- ಹಾಗೂ ಪ್ರಯಾಣ ಭತ್ಯೆಯಾಗಿ ರೂ. 10,000/- ನೀಡಲಾಗುವುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 17 ರೊಳಗಾಗಿ ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...