Monday, August 10, 2026
Monday, August 10, 2026

ದೆಹಲಿ ಯುಪಿಎಸ್ ಸಿ ಪರೀಕ್ಷೆಗೆ ಹಾಜರಾಗುವ ರಾಜ್ಯದ ಅಭ್ಯರ್ಥಿಗಳಿಗೆ ತಂಗಲು ಕರ್ನಾಟಕ ಭವನ ನಿರ್ಮಾಣಕ್ಕೆ ಅನುಮೋದನೆ

Date:

ಯುಪಿಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ನಮ್ಮ ರಾಜ್ಯದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ನವದೆಹಲಿಯಲ್ಲಿ ₹80 ಕೋಟಿ ವೆಚ್ಚದಲ್ಲಿ ನೂತನ ‘ಕರ್ನಾಟಕ ಭವನ – 4’ ಅನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ರಾಷ್ಟ್ರ ರಾಜಧಾನಿಗೆ ತೆರಳುವ ನಮ್ಮ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ, ಅಲ್ಲಿಯೂ ಅವರಿಗೆ ಸಕಲ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಶಿಕ್ಷಣ ಮತ್ತು ಉದ್ಯೋಗದ ಹಾದಿಯಲ್ಲಿ ಯುವಜನತೆಗೆ ಬೆಂಬಲವಾಗಿ ನಿಲ್ಲಲು ಸರ್ಕಾರ ಸದಾ ಬದ್ಧವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...