Tuesday, October 20, 2026
Tuesday, October 20, 2026

ಬಿಆರ್ ಸಿ ಕೇಂದ್ರಗಳಲ್ಲಿ ಮಾನಸಿಕ ಆರೋಗ್ಯ ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ: ಪರಿಷ್ಕೃತ ಪ್ರಕಟಣೆ

Date:

ಶಾಲಾ ಶಿಕ್ಷಣ ಇಲಾಖೆಯು ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳ ಬಿ.ಆರ್.ಸಿ. ಕೇಂದ್ರಗಳಲ್ಲಿ 2026-27ನೇ ಸಾಲಿಗೆ 6 ತಿಂಗಳ ತಾತ್ಕಾಲಿಕ ಅವಧಿಗೆ ‘ಮಾನಸಿಕ ಆರೋಗ್ಯ ಸಲಹೆಗಾರ/ಸಮಾಲೋಚಕರ’ ಹುದ್ದೆಗಳ ಭರ್ತಿಗೆ 28 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಎಂ.ಎ. ಅಥವಾ ಎಂ.ಎಸ್ಸಿ ಪದವಿ ಪೂರ್ಣಗೊಳಿಸಿರಬೇಕು.
ಮಾಸಿಕ ವೇತನ ರೂ. 40,000/- ಹಾಗೂ ಪ್ರಯಾಣ ಭತ್ಯೆಯಾಗಿ ರೂ. 10,000/- ನೀಡಲಾಗುವುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 17 ರೊಳಗಾಗಿ ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. S. Eshwarappa ಜೀವ ಬೆದರಿಕೆ ಕರೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ದೂರು ದಾಖಲು

K. S. Eshwarappa ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ...

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...