Friday, September 11, 2026
Friday, September 11, 2026

ಆಗಸ್ಟ್ 14. ಶಿವಮೊಗ್ಗ ನವಿಲೆ ಕೃಷಿ ಕಾಲೇಜಿನಲ್ಲಿ “ಔಷಧೀಯ ಸಸ್ಯಗಳ ಕೃಷಿ ” ಕಾರ್ಯಾಗಾರ

Date:

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಮತ್ತು ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ (KAMPA), ಬೆಂಗಳೂರು ಇವರ ಸಹಯೋಗದಲ್ಲಿ ಔಷಧೀಯ ಸಸ್ಯಗಳ ಕೃಷಿ ಮತ್ತು ಕೊಯ್ಲೋತ್ತರ ಸಂರಕ್ಷಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ರೈತರಿಗಾಗಿ ದಿನಾಂಕ: 14.08.2026 ( ಶುಕ್ರವಾರ), ಬೆಳಗ್ಗೆ 10 ಗಂಟೆಗೆ ಸ್ಥಳ: ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಮೊದಲು ನೋಂದಾಯಿಸಿದ ರೈತರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 7760517364 / 9483162891

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...