Friday, September 11, 2026
Friday, September 11, 2026

ಆಗಸ್ಟ್ 18.ಬೆಜ್ಜುವಳ್ಳಿ ಮೆಸ್ಕಾಂ ಉಪಕಛೇರಿಯಲ್ಲಿ ಜನಸಂಪರ್ಕ ಸಭೆ

Date:

ಬೆಜ್ಜುವಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಆ 18 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಮಾಹಿತಿಗಾಗಿ ದೂ. ಸಂ.277882835ನ್ನು ಸಂಪರ್ಕಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...