80ನೇ ಸ್ವಾತಂತ್ರ್ಯೋತ್ಸವ ಹಾಗೂ ಹುಟ್ಟುಹಬ್ಬದ ಪ್ರಯುಕ್ತ ಇಂದು ಸೊರಬದಲ್ಲಿ ಡಾ|| ಜ್ಞಾನೇಶ್ ಸ್ನೇಹ ಬಳಗ ಹಾಗೂ ರೋಟರಿ ರೆಡ್ ಕ್ರಾಸ್ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಪೂಜ್ಯ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪಾಲ್ಗೊಂಡಿದ್ದರು.
ದೇಶಕ್ಕಾಗಿ ತ್ಯಾಗ ಮಾಡಿದ ಸ್ವಾತಂತ್ರ್ಯ ಯೋಧರ ಕುಟುಂಬಗಳನ್ನು ಸನ್ಮಾನಿಸಲಾಯಿತು. ಪ್ರೀತಿಯಿಂದ ರಕ್ತದಾನ ಮಾಡಿದ ಸಮಸ್ತ ಯುವ ಮಿತ್ರರಿಗೆ ಹೃತ್ಪೂರ್ವಕ ಧನ್ಯವಾದಗಳು ರಾಘವೇಂದ್ ಅರ್ಪಿಸಿದರು.
