Sunday, August 23, 2026
Sunday, August 23, 2026

ಶಿವಮೊಗ್ಗ “ಸುಡಾ” ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Date:

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಶ್ರೀ ಹೆಚ್ ಎಸ್ ಸುಂದರೇಶ್ ಅವರು ಪ್ರಾಧಿಕಾರದ ಕಚೇರಿಯ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಮಾಡಿ ಸ್ವಾತಂತ್ರ್ಯದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಸಿದ್ದಪ್ಪ, ಆಯುಕ್ತರು ಹಾಗೂ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...