ಯುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ದಿವಂಗತ ರವಿಕುಮಾರ ಕೆಳಗಿನಮನಿ ಇವರ ಪತ್ನಿಯಾದ ಶ್ರೀಮತಿ ಅಶ್ವಿನಿ ಡಿ. ರವರಿಗೆ ಸರ್ಕಾರದ ಆದೇಶದಂತೆ ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ
ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ನಿವೇಶನ ಹಂಚಿಕೆ ಪತ್ರ ವಿತರಿಸಿದರು.