Friday, September 11, 2026
Friday, September 11, 2026

ಸಂಚಾರಿ ನಿಯಮ ಉಲ್ಲಂಘನೆ: ಆಟೋರಿಕ್ಷಾಗಳ ಜಫ್ತಿ. ಕ್ಷಿಪ್ರ ಪೊಲೀಸ್ ಕಾರ್ಯಾಚರಣೆ

Date:

ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಎಫ್‌ಸಿ, ಡಿಎಲ್ ಹಾಗೂ ಇನ್ಶೂರೆನ್ಸ್ ದಾಖಲೆಗಳಿಲ್ಲದ ಆಟೋಗಳು ಸೇರಿದಂತೆ ಹಲವು ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಜಪ್ತಿ ಮಾಡಿದ ವಾಹನಗಳನ್ನು ಠಾಣೆ ಸಮೀಪಕ್ಕೆ ಕೊಂಡೊಯ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಮುಂದಿನ ದಿನಗಳಲ್ಲೂ ಕಾರ್ಯಾಚರಣೆ ಮುಂದುವರಿಸುವುದಾಗಿ ಪೊಲೀಸರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...