Friday, September 11, 2026
Friday, September 11, 2026

ಸ್ವಾತಂತ್ರ್ಯಾನಂತರ ಭಾರತವು ಕೃಷಿ,ವಿಜ್ಞಾನತಂತ್ರಜ್ಞಾನ,ಶಿಕ್ಷಣ ,ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಿದೆ- ಚಿನ್ನಪ್ಪ.

Date:

1947ನೇ ಇಸವಿ ಆಗಸ್ಟ್ 15ರಂದು ನಮ್ಮ ದೇಶಕ್ಕೆ ದೀರ್ಘ ಹೋರಾಟದ ಬಳಿಕ ಸ್ವಾತಂತ್ರ್ಯ ಸಿಕ್ಕಿತು.
ಮಹಾತ್ಮ ಗಾಂಧೀಜಿ, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಅನೇಕ ಮಹಾನ್ ನಾಯಕರ ತ್ಯಾಗ ಬಲಿದಾನದಿಂದ ನಾವು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ.ಸ್ವಾತಂತ್ರ್ಯ ದೊರೆತ ನಂತರ ಭಾರತ ಕೃಷಿ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ಹಾಗೂ ಬಾಹ್ಯಾಕಾಶ ಕ್ಷೇತ್ರಗಳಲ್ಲಿ ದೊಡ್ಡ ಸಾಧನೆ ಮಾಡಿದೆ.ಇಂದಿನ ಯುವಜನತೆ ದೇಶದ ದೊಡ್ಡ ಶಕ್ತಿಯಾಗಿದ್ದು, ದೇಶವನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ.ಸಸಿಗಳನ್ನು ನೆಡುವುದು, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವುದು ಮತ್ತು ಸಂವಿಧಾನದ ನಿಯಮಗಳನ್ನುಪಾಲಿಸುವುದು ಕೂಡ ದೇಶ ಸೇವೆಯೆ.ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಾವೆಲ್ಲರೂ ಪ್ರಾಮಾಣಿಕವಾಗಿ ಶ್ರಮಿಸೋಣ ಎಂದು ಶುಭ ಕೋರಿದರು
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಚಿನ್ನಪ್ಪನವರು ಗೌರವಾಧ್ಯಕ್ಷರಾದ ದಯಾನಂದ್ ಉಪಾಧ್ಯಕ್ಷರಾದ ರಮೇಶ್ ಬಾಬು ಖಜಾಂಚಿಗಳಾದ ಎಂಬಿ ಚಂದ್ರಶೇಖರ್ ವೆಂಕಟೇಶ್ ಪಿ . ವಿ ವೆಂಕಟೇಶ ,ಪ್ರಕಾಶ್ ಮಾಲತೇಶ್, ಹಿದಾಯತ್ ಖಾನ್, ಅಂತೋನಿ ಅಂತೋನಿ, ಅಣ್ಣಪ್ಪ ಮ್ಯಾಥ್ಯೂ ಜಾರ್ಜ್ ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...