Friday, September 11, 2026
Friday, September 11, 2026

ಹಾರನಹಳ್ಳಿಯಿಂದ ಹದಿಹರೆಯದ ಹುಡುಗ ಸಾದಿಕ್ ಪಾಷಾ ನಾಪತ್ತೆ: ಕುಂಸಿ ಪೊಲೀಸ್ ಠಾಣೆ ಪ್ರಕಟಣೆ

Date:

ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಹಾರನಹಳ್ಳಿ ಗ್ರಾಮದ ಸಾದಿಕ್ ಪಾಷ ಎಂಬುವವರ ಮಗ ಮೊಹಮ್ಮದ್ ಸಾಕಿಬ್ ಎಂಬ 16 ವರ್ಷದ ಬಾಲಕ ಆ. 06 ರಂದು ಮನೆಯಿಂದ ಹೊರಗೆ ಹೋದವನು ಈವರೆಗೂ ವಾಪಾಸ್ಸಾಗಿರುವುದಿಲ್ಲ.
ಈತನ ಚಹರೆ 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಮನೆಯಿಂದ ಹೋಗುವಾಗ ಶಾಲಾ ಸಮವಸ್ತ್ರವಾದ ನೀಲಿ ಬಣ್ಣದ ಪ್ಯಾಂಟ್ ಮತ್ತು ಆಕಾಶ ನೀಲ ಬಣ್ಣದ ಶರ್ಟ್ ಧರಿಸಿರುತ್ತಾರೆ.
ಈ ಬಾಲಕನ ಕುರಿತು ಸುಳಿವು ಇದ್ದಲ್ಲಿ ಕುಂಸಿ ಪೊಲೀಸ್ ಠಾಣೆ ದೂ.ಸಂ.; 9480803351, ಡಿವೈಎಸ್‌ಪಿ ಕಚೇರಿ; 08182-261402 ಮತ್ತು ಎಸ್‌ಪಿ ಕಚೇರಿ; 08182-261400 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...