Sunday, August 23, 2026
Sunday, August 23, 2026

ಶಿವಮೊಗ್ಗದ ಸರ್ಕಾರಿ ನೌಕರರ ಸಹಕಾರ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜನೆ

Date:

ಶಿವಮೊಗ್ಗ ರಸ್ತೆಯ ಬಾಲರಾಜ್ ಅರಸ್ ರಸ್ತೆಯ ಸರ್ಕಾರಿ ನೌಕರರ ಸಹಕಾರ ಸಂಘದ 85ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಸಮಾರಂಭ ಸೆಪ್ಟಂಬರ್ 20ರ ಭಾನುವಾರ ಅಧ್ಯಕ್ಷ ಕೆ. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ 2025-26ರ ಸಾಲಿನಲ್ಲಿ ಸಂಘದ ಸದಸ್ಯರ ಮಕ್ಕಳು ಎಸ್.ಎಸ್. ಎಲ್. ಸಿ. ಹಾಗೂ ಪಿ.ಯು.ಸಿ.ಯಲ್ಲಿ ಗಳಿಸಿದ ಅಂಕಪಟ್ಟಿಯನ್ನು ಗಮನಿಸಿ ಮೊದಲ ಮೂರು ಸ್ಥಾನಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಅಂತೆಯೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಕ್ಕಳು ಸಹ ಪುರಸ್ಕಾರಕ್ಕೆ ಭ ಅದರ ಬಾಜನರಾಗುತ್ತಾರೆ.
ಆಸಕ್ತ ಸದಸ್ಯರು ಸೆಪ್ಟೆಂಬರ್ ಹತ್ತರ ಒಳಗೆ ಸಂಘಕ್ಕೆ ಅರ್ಜಿ ಹಾಗೂ ಭಾವಚಿತ್ರ ಮತ್ತು ದೃಢೀಕೃತ ಅಂಕ ಪಟ್ಟಿಯನ್ನು ಉಪಾಧ್ಯಕ್ಷ ಜಿ ಮಂಜಪ್ಪ ಮೊ: 81971 82092 ಅಥವಾ ಕಾರ್ಯದರ್ಶಿ ರವಿಕುಮಾರ್ ಮೊ: 89048 90290 ಗೆ ಸಂಪರ್ಕಿಸಿ ತಲುಪಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...