Thursday, August 20, 2026
Thursday, August 20, 2026

ಭದ್ರಾವತಿಯ ಕೂಡ್ಲಿಗೆರೆ ಸಮೀಪ ರಸ್ತೆ ‌ಬದಿಗೆ ರಭಸದಿಂದ ನುಗ್ಗಿ ಬಸ್ ಅಪಘಾತ : 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿ ಭೀಕರ ಅಪಘಾತ ಸಂಭವಿಸಿದೆ.

ಭದ್ರಾವತಿಯಿಂದ ಚನ್ನಗಿರಿಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನುಗ್ಗಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ತಕ್ಷಣವೇ ಭದ್ರಾವತಿಯ ಸರ್ಕಾರಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...