Friday, August 21, 2026
Friday, August 21, 2026

ಗೌರಿ- ಗಣೇಶ ಹಬ್ಬದ ಪ್ರಯುಕ್ತ,ಲಿಡ್ಕರ್ ಚರ್ಮೋತ್ಪನ್ನಗಳಿಗೆ ಶೇ.20 ರಿಯಾಯಿತಿ ಮಾರಾಟ

Date:

ಶಿವಮೊಗ್ಗ, ಜಿಲ್ಲಾ ಡಾ. ಬಾಬು ಜನಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ನಗರದ ನೆಹರು ರಸ್ತೆಯ ಬಸವಸದನ ಕಾಂಪ್ಲೆಕ್ಸ್ ನಲ್ಲಿನ ಲಿಡ್‌ಕರ್ ಮಾರಾಟ ಮಳಿಗೆಯಲ್ಲಿ ಆ.21 ರಿಂದ ಸೆ. 13 ರವರೆಗೆ ಗೌರಿ ಗಣೇಶ ಹಬ್ಬದ ಪ್ರಯುಕ್ತ ಅಪ್ಪಟ ಚರ್ಮದ ಎಲ್ಲಾ ವಸ್ತುಗಳ ಮೇಲೆ ಶೇ.20 ರವರೆಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡೆದುಕೊಳ್ಳುವಂತೆ ಲಿಡ್‌ಕರ್ ವ್ಯವಸ್ಥಾಪಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...