ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-3 ರಲ್ಲಿ ಮೆಸ್ಕಾಂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಆ.22 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಜಡ್ಜ್ ಕ್ವಾಟ್ರಸ್, ಎಸ್.ವಿ. ಬಡಾವಣೆ ಸಿ ಬ್ಲಾಕ್, ವೃದ್ಧಾಶ್ರಮ ಸುತ್ತಮುತ್ತ, ಡಾಕ್ಟ್ರರ್ಸ್ ಲೇಔಟ್, ಅಯ್ಯಪ್ಪ ಸ್ವಾಮಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಆಗಸ್ಟ್ 22 ,ಶಿವಮೊಗ್ಗ ಆಲ್ಕೊಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ
Date:
