Friday, August 21, 2026
Friday, August 21, 2026

ತೀರ್ಥಹಳ್ಳಿಯ ಹೋಟೆಲೊಂದರಲ್ಲಿ ತಂಗಿದ್ದ ಬೆಂಗಳೂರಿನ ವ್ಯಕ್ತಿ ನಾಪತ್ತೆ.!.

Date:

ಬೆಂಗಳೂರಿನ ಕೊಡಿಗೆಹಳ್ಳಿ ವೆಲ್ ಪುಲಾ ಆಸ್ ಡೆಲ್ ಅಪಾರ್ಟ್ಮೆಂಟ್ ನಿವಾಸಿ, ಸಿವಿಲ್ ಕಂಟ್ರಾಕ್ಟರ್ ಅನಿಲ್ ಬಿ. ರಾಮ್‌ದಾಸ್ ಎಂಬ 55 ವರ್ಷದ ವ್ಯಕ್ತಿ ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಯೂರ ಹೋಟೆಲ್ ಲಾಡ್ಜ್ ನಲ್ಲಿ ಆ.14 ರಂದು ತಂಗಿದ್ದು, ಆ. 15 ರಂದು ಬೆಳಗ್ಗೆ 5.30 ರಿಂದ ಕಾಣೆಯಾಗಿದ್ದಾರೆ.

ಕಾಣೆಯಾದ ವ್ಯಕ್ತಿಯು 5.4 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಬ್ಲೂ ಜೀನ್ಸ್ ಪ್ಯಾಂಟ್, ಬ್ಲೂ ಶರ್ಟ್ ಧರಿಸಿರುತ್ತಾರೆ.
ಇವರ ಸುಳಿವು ಪತ್ತೆಯಾದಲ್ಲಿ ತೀರ್ಥಹಳ್ಳಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...