ರಾಜ್ಯದಲ್ಲಿ ಉದ್ಯಮಗಳ ಬೆಳವಣಿಗೆಗೆ ಉತ್ತೇಜನ ನೀಡಲು ಸರ್ಕಾರವು ಉದ್ಯೋಗ ನಿಧಿ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಇದರಡಿ ರಾಜ್ಯದ ಅತ್ಯಂತ ಹಿಂದುಳಿದ 10 ಜಿಲ್ಲೆಗಳಲ್ಲಿ ಹೊಸ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಿಗೆ, ಪ್ರತಿ ಉದ್ಯೋಗಿಗೆ ತಿಂಗಳಿಗೆ ₹2,500 ರಂತೆ 2 ವರ್ಷಗಳ ಕಾಲ ಪ್ರೋತ್ಸಾಹಧನ ನೀಡಿ ಒಟ್ಟು ಒಂದು ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ ರಾಜ್ಯದ ಸಮಾಚಾರ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.
ಉದ್ಯಮಗಳ ಉತ್ತೇಜನಕ್ಕೆ ರಾಜ್ಯ ಸರ್ಕಾರದ ವಿನೂತನ ಕೊಡುಗೆ
Date:
