Saturday, August 29, 2026
Saturday, August 29, 2026

ತಾಯಿ ಮಗು ಕಾಣೆ : ಸುಳಿವು ಪತ್ತೆಗೆ ಮನವಿ

Date:

ಸೊರಬ ತಾಲೂಕು ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಎಣ್ಣೆಕೊಪ್ಪ ಗ್ರಾಮದ ಹನುಮಂತಿ ಎಂಬ 23 ವರ್ಷದ ಮಹಿಳೆ ತನ್ನ 3 ವರ್ಷದ ಭವಿತ್ ಎಂಬ ಗಂಡು ಮಗುವನ್ನು ಕರೆದುಕೊಂಡು ಫೆಬ್ರವರಿ 26 ರಂದು ಮನೆಯಿಂದ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.
ಕಾಣೆಯಾದ ಮಹಿಳೆಯು 5.6 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿರುತ್ತಾರೆ.
ಈ ತಾಯಿ ಮತ್ತು ಮಗುವಿನ ಬಗ್ಗೆ ಸುಳಿವು ಪತ್ತೆಯಾದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂ.ಸಂ.:08182-261413, ಶಿಕಾರಿಪುರ ಉಪವಿಭಾಗ ದೂ.ಸಂ.: 08187-222443, ಸೊರಬ ವೃತ್ತ – 08184-272122/ 9480803339, ಆನವಟ್ಟಿ ಪೊಲೀಸ್ ಠಾಣೆ – 08184-267135/9480803369 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ : ಬಿ.ವೈ.ವಿಜಯೇಂದ್ರ

B.Y. Vijayendra ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರವನ್ನು ನಾನು...

B.Y. Raghavendra ಶಿವಮೊಗ್ಗದಿಂದ ಆಂಧ್ರದ ಮಚಿಲಿಪಟ್ಣಂ ಗೆ ವಿಶೇಷ ರೈಲು – ಸಂಸದ ಬಿ.ವೈ‌ರಾಘವೇಂದ್ರ

B.Y. Raghavendra ಶಿವಮೊಗ್ಗ ಜನತೆಗೆ ಮತ್ತೊಂದು ವಿಶೇಷ ಸಿಹಿಸುದ್ದಿ ದೊರೆತಿದ್ದು, ಆಂಧ್ರ...

B.Y. Raghavendra ಕಸ್ತೂರಿ ರಂಗನ್ ವರದಿ ಕರಡು ಜಾರಿ ಬಗ್ಗೆ ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆ- ಬಿ.ವೈ.ರಾಘವೇಂದ್ರ

B.Y. Raghavendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ...

Klive Special Article ಕರೆದರೆ ಬರಬಾರದೆ?ಶ್ರೀರಾಯರ ಆರಾಧನಾ ವಿಶೇಷ ಲೇಖನ.ಕರ್ತೃ: ಎನ್.ಜಯಭೀಮ ಜೊಯ್ಸ್, ಶಿವಮೊಗ್ಗ.

Klive Special Article “ಕರೆದರೆ ಬರಬಾರದೇ ಗುರು ರಾಘವೇಂದ್ರ/ವರ ಮಂತ್ರಾಲಯ ಪುರ...