Sunday, August 30, 2026
Sunday, August 30, 2026

Department of Women and Child Development ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ : ಅರ್ಜಿ ಅವಧಿ ವಿಸ್ತರಣೆ

Date:

Department of Women and Child Development ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಖಾಲಿ ಹುದ್ದೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 29 ರಿಂದ ಸೆಪ್ಟೆಂಬರ್ 05 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...

Shivamogga News ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಸ್ಫೂರ್ತಿ ರೂಢಿಸಿಕೊಳ್ಳಬೇಕು: ಶ್ರೀ ಚಂದ್ರಪ್ಪ ಎಸ್. ಗುಂಡಪಲ್ಲಿ

Shivamogga News ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ...