Monday, September 7, 2026
Monday, September 7, 2026

ಬಿ.ಆರ್.ಪ್ರಾಜೆಕ್ಟಿನಲ್ಲಿ ಉಚಿತ ಮೀನುಕೃಷಿ ತರಬೇತಿ : ನೋಂದಣಿಗೆ ಆಹ್ವಾನ

Date:

ಮೀನುಗಾರಿಕೆ ಇಲಾಖೆಯ ಬಿ.ಆರ್. ಪ್ರಾಜೆಕ್ಟ್‌ನಲ್ಲಿರುವ ಮೀನುಗಾರಿಕೆ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 18 ರಂದು “ವಿವಿಧ ಜಲವಿನ್ಯಾಸಗಳಲ್ಲಿ ಮೀನುಮರಿ ಪಾಲನೆ/ಮೀನುಕೃಷಿ ತರಬೇತಿ” ಎಂಬ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಆಸಕ್ತರು ಮೀನುಗಾರಿಕೆ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿ ಸೆಪ್ಟೆಂಬರ್ 10 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ನೋಂದಣಿಯ ಜೇಷ್ಠತೆ ಆಧಾರದಲ್ಲಿ ಮೊದಲ 50 ಶಿಬಿರಾರ್ಥಿಗಳಿಗೆ ಮಾತ್ರ ಆದ್ಯತೆ ನೀಡಲಾಗುವುದು.
ತರಬೇತಿಯು ದಿನಾಂಕ: 18-09-2026
ರಂದು ಮೀನುಗಾರಿಕೆ ತರಬೇತಿ ಕೇಂದ್ರ, ಬಿ.ಆರ್. ಪ್ರಾಜೆಕ್ಟ್, ಭದ್ರಾವತಿ ತಾಲೂಕು ಇಲ್ಲಿ ನಡೆಯಲಿದೆ. ನೋಂದಣಿಗೆ ಸಹಾಯವಾಣಿ: 8277200300 ಸಂಪರ್ಕಿಸಬಹುದೆಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...