Wednesday, September 9, 2026
Wednesday, September 9, 2026

ಗಣೇಶೋತ್ಸವ ಪೆಂಡಾಲ್ ಗಳಿಗೆ ವಿದ್ಯುತ್ ಮಂಜೂರಾತಿ; ಏಕ ಗವಾಕ್ಷಿ ಪದ್ಧತಿ ಮೆಸ್ಕಾಂ ಪ್ರಕಟಣೆ

Date:

ದಿನಾಂಕ:14.09.2026 ರಂದು ಸಾರ್ವತ್ರಿಕ ಗಣೇಶೋತ್ಸವ ಇರುವುದರಿಂದ ನಗರ ಉಪ ವಿಭಾಗ-3, ಮೆಸ್ಕಾಂ, ಶಿವಮೊಗ್ಗ ವ್ಯಾಪ್ತಿಯಲ್ಲಿ ಏಕ ಗವಾಕ್ಷಿ ಪದ್ದತಿಯಲ್ಲಿ ಮೆಸ್ಕಾಂ ವತಿಯಿಂದ ವಿದ್ಯುತ್ ಮಂಜೂರಾತಿ ನೀಡಲು ಸೆ.09 ರಿಂದ 14 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ನಗರ ಉಪ ವಿಭಾಗ-3, ಮೆಸ್ಕಾಂ, ಗುಡ್‌ಲಕ್ ವೃತ್ತದ ಹತ್ತಿರ, ಸ್ವಾಮಿ ವಿವೇಕಾನಂದ ಬಡಾವಣೆ, ಶಿವಮೊಗ್ಗ ಇಲ್ಲಿ ಕೆಲಸ ನಿರ್ವಹಿಸಲಾಗುವುದು. ಸದರಿ ಅವಕಾಶವನ್ನು ಗ್ರಾಹಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...