Saturday, September 19, 2026
Saturday, September 19, 2026

ಮಂಗಳೂರಿನ ಬಂದರಿಗೆ ದಿಢೀರ್ ಭೇಟಿ: ಮೀನುಗಾರರು, ವ್ಯಾಪಾರಿಗಳೊಂದಿಗೆ ಸಿಎಂ ಡಿಕೆಶಿ

Date:

ಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳೂರಿನ ಬಂದರಿಗೆ ಶನಿವಾರ ಬೆಳಗಿನ ಜಾವ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೀನುಗಾರರು, ಹಾಗೂ ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿದರು.

ಸಚಿವರಾದ ಯು ಟಿ ಖಾದರ್, ಕಾಂಗ್ರೆಸ್ ಮುಖಂಡರಾದ ಪದ್ಮರಾಜ್, ಇನಾಯತ್ ಅಲಿ, ದಕ್ಷಿಣ ಕನ್ನಡ ಜಿಲ್ಲಾ ಟ್ರಾಲ್ ಬೋಟ್ ಮೀನುಗಾರರ ಸಂಘದ ಮಾಜಿ ಅಧ್ಯಕ್ಷರಾದ ಚೇತನ್ ಬೆಂಗ್ರೆ, ಮೋಹನ್ ಬೆಂಗ್ರೆ ಮತ್ತಿತರರ ಸ್ಥಳೀಯ ಮುಖಂಡರು ಇದ್ದರು.

ಸಿಎಂ ಅವರು ನಂತರ ಮಾಧ್ಯಮಗಳ ಜೊತೆ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...