ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಶನಿವಾರ ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆ ಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.
ಸಚಿವರಾದ ಕೆ ಜೆ ಜಾರ್ಜ್, ರಾಮಲಿಂಗಾ ರೆಡ್ಡಿ, ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಟಿ ಡಿ ರಾಜೇಗೌಡ, ಹೆಚ್ ಡಿ ತಮ್ಮಯ್ಯ, ನಯನಾ ಮೋಟಮ್ಮ, ಪರಿಷತ್ ಸದಸ್ಯರಾದ ಶ್ರೀಮತಿ ಗಾಯತ್ರಿ ಶಾಂತೇಗೌಡ, ಶ್ರೀಮತಿ ಆರತಿ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
