Tuesday, September 22, 2026
Tuesday, September 22, 2026

ಅಂಬೇಡ್ಕರ್ ದೀಕ್ಷಾ ಭೂಮಿ ಭೇಟಿಗೆ ಯಾತ್ರಾರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ

Date:

2026-27 ನೇ ಸಾಲಿಗೆ ಪರಿಶಿಷ್ಟ ಜಾತಿಗೆ ಸೇರಿದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ರಾಜ್ಯದಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಯಲ್ಲಿ ಅ.21 ರಂದು ನಡೆಯಲಿರುವ ಪ್ರವರ್ತನಾ ದಿನ ಕಾರ್ಯಕ್ರಮದ ಯಾತ್ರೆಗೆ ಅ.18 ರಿಂದ 22 ರವರೆಗೆ ಭೇಟಿ ನೀಡುವ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://swdservices.karnataka.gov.in ಮೂಲಕ ದಿ:09/10/2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿಬೇಕು ಹಾಗೂ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:9480843194 ಹಾಗೂ ಕಚೇರಿ ದೂ.ಸಂ: 08182-240512 ಗಳನ್ನು ಸಂಪರ್ಕಿಸುವಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...