Tuesday, September 22, 2026
Tuesday, September 22, 2026

ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

Date:

ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆ.23 ರಂದು ವಿದ್ಯುತ್ ಪರಿವರ್ತಕ ಕೇಂದ್ರದ ಕಾಮಗಾರಿ ಹಮ್ಮಿಕೊಂಡಿದ್ದು, ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ರವರೆಗೆ ಕಾಮತ್ ಲೇಔಟ್, ತುಂಗಾನಗರ ಹಿಂಭಾಗ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...