Saturday, September 26, 2026
Saturday, September 26, 2026

ಸೆ. 29 ರಂದು ವಿದ್ಯುತ್ ವ್ಯತ್ಯಯ

Date:

220 ಕೆವಿ ಎಂಆರ್‌ಎಸ್ ಮುಖ್ಯ ಸ್ವೀಕರಣಾ ಕೇಂದ್ರದಲ್ಲಿ 66 ಕೆವಿ ಡಿವಿಜಿ-01 ಬಸ್ ತ್ರೈಮಾಸಿಕ ನಿರ್ವಹಣಾ ಕೆಲಸವಿರುವುದರಿಂದ ಸೆ.29 ರಂದು ಬೆಳಿಗ್ಗೆ 09:30 ರಿಂದ ಸಂಜೆ 05:30 ರವರೆಗೆ
ತಾವರೆಚಟ್ನಹಳ್ಳಿ ಎ ಎ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಶಿವಬಸವ ನಗರ, ಇಂದಿರಾ ಗಾಂಧಿ ಬಡಾವಣೆ, ಕುವೆಂಪುನಗರ, ಸೂಡಾ ಲೇ ಔಟ್, ತ್ರಿಮೂರ್ತಿ ನಗರ ನವುಲೆ, ಮಾರುತಿ ಬಡಾವಣೆ, ಸವಳಂಗ ರಸ್ತೆ, ಸರ್ಜಿ ಕನ್ವೆನ್ಷನ್ ಹಾಲ್, ಎಲ್ ಬಿ ಎಸ್ ನಗರ, ಅಶ್ವತ್ಥ ನಗರ, ಕೀರ್ತಿ ನಗರ, ದೇವಂಗಿ 01 ನೇ ಹಂತ, ಬಸವೇಶ್ವರ ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ನಗರ, ಕೃಷಿ ನಗರ 01 ನೇ ಮತ್ತು 2ನೇ ಮುಖ್ಯ ರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ ಪೆಬಲ್ಸ್ ಅಪಾರ್ಟ್‌ಮೆಂಟ್, ಶಾಂತಿನಗರ / ರಾಗಿಗುಡ್ಡ, ಪಾಪ್ಯುಲರ್ ರೈಸ್ ಮಿಲ್, ಪೇಸ್ ಕಾಲೇಜ್, ತರಳುಬಾಳು ಬಡಾವಣೆ, ಈಶ್ವರ್ ರೈಸ್ ಮಿಲ್, ಸೇವಾಲಾಲ್ ನಗರ, ತಾವರೆಚಟ್ನಹಳ್ಳಿ ವಡ್ಡರಹಟ್ಟಿ, ವಿಜಯಲಕ್ಷ್ಮಿ ರೈಸ್ ಮಿಲ್, ದೇವಂಗಿ ತೋಟ, ತಾವರೆಚಟ್ನಹಳ್ಳಿ ಯುಜಿಡಿ ಪ್ಲಾಂಟ್, ಗುಂಡಪ್ಪ ಶೆಡ್ ಯುಜಿಡಿ ಪ್ಲಾಂಟ್, ಶಾದ್ ನಗರ, ಮಲ್ಲಿಕಾರ್ಜುನ ನಗರ, ರೆಡ್ಡಿ ಲೇಔಟ್, ಜೆಎನ್‌ಎನ್‌ಸಿ ಇಂಜಿನಿಯರಿಂಗ್ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...