220 ಕೆವಿ ಎಂಆರ್ಎಸ್ ಮುಖ್ಯ ಸ್ವೀಕರಣಾ ಕೇಂದ್ರದಲ್ಲಿ 66 ಕೆವಿ ಡಿವಿಜಿ-01 ಬೇ ಯ ತ್ರೈಮಾಸಿಕ ನಿರ್ವಹಣಾ ಕೆಲಸವಿರುವುದರಿಂದ ಸೆ.29 ರಂದು ಬೆಳಿಗ್ಗೆ 09:30 ರಿಂದ ಸಂಜೆ 05:30 ರವರೆಗೆ ಹೊಳೆಹೊನ್ನೂರು ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೊಳೆಹೊನ್ನೂರು, ನಾಗತಿಬೆಳಗಲು, ದಾಸರಕಲ್ಲಹಳ್ಳಿ, ಕೆ. ಕೆ.ಮಗ್ಗೆ, ಯಡೇಹಳ್ಳಿ, ಅರಹತೊಳಲು, ಎಸ್.ಕೆ.ಮಗ್ಗೆ, ಸಿದ್ಲಿಪುರ, ಹನುಮಂತಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮತ್ತು ರೈತರುಗಳು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
ಸೆ. 29 ರಂದು ವಿದ್ಯುತ್ ವ್ಯತ್ಯಯ
Date:
