Friday, October 2, 2026
Friday, October 2, 2026

ಅಕ್ಟೋಬರ್ 02 ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ : ಪಾಲಿಕೆ ಆದೇಶ

Date:

ಗಾಂಧಿ ಜಯಂತಿ ದಿನದ ಹಿನ್ನೆಲೆಯಲ್ಲಿ ಅಕ್ಟೋಬರ್ 02 ರಂದು ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ತಿಳುವಳಿಕೆ ಪತ್ರ ಹೊರಡಿಸಿದೆ.
ಸರ್ಕಾರದ ಅಧಿಸೂಚನೆಯನ್ವಯ 2025-26ನೇ ಸಾಲಿನಲ್ಲಿ ಅಕ್ಟೋಬರ್ 2ರ ದಿನವನ್ನು ಮಾಂಸರಹಿತ ದಿನವೆಂದು ಘೋಷಿಸಿದ್ದು ಅಂದು ನಗರ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮಾಡುವುದು ಹಾಗೂ ಮಾಂಸ ಮಾರಾಟ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಆದ್ದರಿಂದ ಮಾಂಸ ಮಾರಾಟದ ಉದ್ದಿಮೆದಾರರು ಅಂದು ತಮ್ಮ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಿ, ಮಾಂಸ ಮಾರಾಟವನ್ನು ಸ್ಥಗಿತಗೊಳಿಸಬೇಕು. ಈ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಮತ್ತು ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ) ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...