Friday, October 2, 2026
Friday, October 2, 2026

ಮುಜರಾಯಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

Date:

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25 ರನ್ವಯ ಜಿಲ್ಲೆಯ “ಬಿ” ಮತ್ತು ‘ಸಿ’ ಪ್ರವರ್ಗ ಮುಜರಾಯಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿಯನ್ನು ಮುಂದಿನ 3 ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾಧಿಗಳು, ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅ.28 ರಂದು ಕೊನೆಯ ದಿನವಾಗಿದ್ದು, ಎಲ್ಲಾ ತಾಲ್ಲೂಕು ತಹಶೀಲ್ದಾರ್ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ನೇರವಾಗಿ ತಾಲ್ಲೂಕು ಕಚೇರಿಗೆ ಸಲ್ಲಿಸಬಹುದು.
ಅರ್ಜಿದಾರನಿಗೆ ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವವನ್ನು ಕೋರಿ ಅರ್ಜಿಯನ್ನು ನಿಗದಿತ ನಮೂನೆ-1 (ಬಿ) (22 ನೇ ನಿಯಮ) ರಲ್ಲಿ ಭರ್ತಿ ಮಾಡಬೇಕು.
ನಿಗದಿಪಡಿಸಿದ ದಿನಾಂಕದ ನಂತರ ಸ್ವೀಕೃತವಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...