Thursday, October 1, 2026
Thursday, October 1, 2026

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆಗಳು: ಅರ್ಜಿ ಆಹ್ವಾನ

Date:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026-27 ನೇ ಸಾಲಿಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳ ಅಡಿಯಲ್ಲಿ ಧನಸಹಾಯ ಹಾಗೂ ಪ್ರೋತ್ಸಾಹಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಚೇತನ ಯೋಜನೆ , ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಪ್ರೋತ್ಸಾಹಧನಕ್ಕಾಗಿ ಹಾಗೂ ಉದ್ಯೋಗಿನಿ ಯೋಜನೆ ಸಹಾಯಧನಕ್ಕಾಗಿ.
ಆಸಕ್ತ ಅರ್ಜಿಧಾರರು ಗ್ರಾಮ ಒನ್, ಶಿವಮೊಗ್ಗ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 31 ಕಡೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ: 08182-295514 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...