Thursday, October 1, 2026
Thursday, October 1, 2026

ಅಕ್ಟೋಬರ್ 2 : ‘157ನೇ ಗಾಂಧಿ ಜಯಂತಿ’ ಕಾರ್ಯಕ್ರಮ

Date:

ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಮಹಾನಗರ ಪಾಲಿಕೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ ಸಂಘ ಹಾಗೂ ಸೇವಾದಳ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವು ದಿನಾಂಕ: 02-10-2026 ರ ಶುಕ್ರವಾರ ಬೆಳಿಗ್ಗೆ 9-30 ಗಂಟೆಗೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನ, ಶಿವಮೊಗ್ಗ ಇಲ್ಲಿ ನಡೆಯಲಿದೆ.‌
ಶ್ರೀ ಪ್ರಹ್ಲಾದ್ ದೀಕ್ಷಿತ್ ಮತ್ತು ತಂಡದಿಂದ ಗಾಂಧಿ ಸ್ಮೃತಿ ಹಾಗೂ ಸಾಹಿತಿಗಳು ಮತ್ತು ವಿಶ್ರಾಂತ ಪ್ರಾಂಶುಪಾಲರಾದ ಡಾ.ಹೆಚ್.ಟಿ.ಕೃಷ್ಣಮೂರ್ತಿ ಇವರಿಂದವಿಶೇಷ ಉಪನ್ಯಾಸ ವಿರುತ್ತದೆ.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ.ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...