Sunday, October 4, 2026
Sunday, October 4, 2026

ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Date:

ಶಿವಮೊಗ್ಗ ತಾಲ್ಲೂಕು ದುಮ್ಮಳ್ಳೀ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ದಿ ಸಮಿತಿ ಹಾಗೂ ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ದಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ವತಿಯಿಂದ ಮಹಾತ್ಮಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ರವರ ಜಯಂತಿ ಕಾರ್ಯಕ್ರಮ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಶಾಲಾಭಿವೃದ್ದಿ ಸಮಿತಿ ಅದ್ಯಕ್ಷರಾದ ಶ್ರೀ ಕೆ. ಸಂತೋಷ್ ನಾಯ್ಕ ರವರ ಅದ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಟ್ರಸ್ಟ್ ನಿರ್ದೇಶಕರಾದ ಶ್ರೀ ಕೆ. ಸಿ. ಬಸವರಾಜ್ ರವರು ಉದ್ಗಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಕೀಲರಾದ ಡಾ. ನಟರಾಜ್ ರವರು ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಮೋಸಿನ ಭಾನು ರವರು ಮಾತನಾಡಿದರು. ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ಮಹಾತ್ಮ ಗಾಂಧಿ ಗ್ರಾಮೀಣ ಅಬಿವೃದ್ದಿ ಸಂಸ್ಥೆ ವತಿಯಿ೦ದ ವಿತರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...