ಶಿವಮೊಗ್ಗ ಮೆಸ್ಕಾಂ ಉಪವಿಭಾಗ-3 ಕಛೇರಿ, ಗುಡ್ಲಕ್ ಸರ್ಕಲ್ ಹತ್ತಿರ, ಎಸ್. ವಿ. ಬಡಾವಣೆ ಇಲ್ಲಿ ಅ. 05 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
ಶಿವಮೊಗ್ಗ ಉಪವಿಭಾಗ-3: ಮೆಸ್ಕಾಂ ಜನಸಂಪರ್ಕ ಸಭೆ
Date:
