Tuesday, October 6, 2026
Tuesday, October 6, 2026

ಥ್ರೋ ಬಾಲ್ ನಲ್ಲಿ ಸಹ್ಯಾದ್ರಿ ಪ್ರೌಢಶಾಲೆಯ ಕ್ರೀಡಾ ಪಟುಗಳು ಉತ್ತಮ ಸಾಧನೆ

Date:

ಗುರುಪುರದ ಬಿಜಿಎಸ್ ಕ್ರೀಡಾಂಗಣದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಆಯೋಜಿಸಲಾದ ಅನುದಾನ ರಹಿತ ಎ ವಲಯ ಮಟ್ಟದ ಕ್ರೀಡಾಕೂಟದಲ್ಲಿ ರಾಜೇಂದ್ರ ನಗರದ ಸಹ್ಯಾದ್ರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಬಾಲಕರು ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿ, ನೆಹರು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಆಟದ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು, ಅತ್ಯಾಕರ್ಷಕ ಟ್ರೋಫಿ ಮತ್ತು ಬಹುಮಾನಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ಜಿಲ್ಲಾ ಮಟ್ಟದ ಥ್ರೋ ಬಾಲ್ ನಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಸಹ್ಯಾದ್ರಿ ಆಂಗ್ಲ ಪ್ರೌಢಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...