Friday, October 9, 2026
Friday, October 9, 2026

ವ್ಯಕ್ತಿ ಕಾಣೆ; ಮಾಹಿತಿ ನೀಡಲು ಮನವಿ

Date:

ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ 32 ವರ್ಷದ ಪರಶುರಾಮ ಎಂಬ ವ್ಯಕ್ತಿ ಸೆ.14 ರಂದು ಅತಿಯಾದ ಮದ್ಯಪಾನ ಮಾಡಿ ಮನೆಯಲ್ಲಿ ಮನಸ್ತಾಪ ಮಾಡಿಕೊಂಡು ಹೊರಗೆ ಹೋದವರು, ವಾಪಸ್ ಬರದೇ ಕಾಣೆಯಾಗಿರುತ್ತಾರೆ. ಈತ 5.10 ಅಡಿ ಎತ್ತರ, ಕೋಲುಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಮಾತನಾಡುತ್ತಾರೆ. ಮನೆಯಿಂದ ಹೊರಗೆ ಹೋಗುವಾಗ ನೀಲಿ ಚೆಕ್ಸ್ ಶರ್ಟ್, ಕಾಕಿ ಪ್ಯಾಂಟ್ ಧರಿಸಿರುತ್ತಾರೆ.
ಈತನ ಬಗ್ಗೆ ಸುಳಿವು ಇದ್ದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ದೂ.ಸಂ.: 08182-261400/261418/ 9480803332/ 9480803350 ಅಥವಾ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 100 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...