Tuesday, November 24, 2026
Tuesday, November 24, 2026

ಮಾನಸಿಕ ಆರೋಗ್ಯ ಸಲಹೆಗಾರರ/ಸಮಾಲೋಚಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

Date:

ಶಾಲಾ ಶಿಕ್ಷಣ ಇಲಾಖೆಯು ಸಮಗ್ರ ಶಿಕ್ಷಣ ಕರ್ನಾಟಕದಡಿ 2026-27ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ 7 ಬಿ.ಆರ್.ಸಿ. ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರಂತೆ ಮಾನಸಿಕ ಆರೋಗ್ಯ ಸಲಹೆಗಾರ/ಸಮಾಲೋಚಕರ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸಲಿಂಗ್ ಮನೋವಿಜ್ಞಾನ ಹಾಗೂ ಸಂಬಂಧಿತ ವಿಷಯಗಳಲ್ಲಿ ಎಂ.ಎ/ಎಂ.ಎಸ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ ಗೌರವಧನ ರೂ. 40000/- ಹಾಗೂ ಪ್ರಯಾಣ ಭತ್ಯೆ ರೂ. 10000/-ಗಳನ್ನು ನೀಡಲಾಗುವುದು. ನೇಮಕಾತಿ ಅವಧಿಯು ನೇಮಕಾತಿ ದಿನಾಂಕದಿಂದ ಫೆಬ್ರವರಿ 2027ರ ವರೆಗೆ ಇರುತ್ತದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಅ. 16 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9480695460/ 9480695461 ಗಳನ್ನು ಹಾಗೂ ಇ-ಮೇಲ್ egovshimoga@gmail.com ನ್ನು ಸಂಪರ್ಕಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಯಾವುದೇ ಕಾರಣಕ್ಕೂ ಕ್ಲಷ್ಟರ್ ಕಿಚನ್ ಕೇಂದ್ರ ಸ್ಥಾಪಿಸುವುದಿಲ್ಲ- ಮಧು ಬಂಗಾರಪ್ಪ

Madhu Bangarappa ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್‌ನ ಗೌರವಾಧ್ಯಕ್ಷ ಎಸ್....

Klive Special Article ಕುಮಾರ ವ್ಯಾಸ ..ನಾನು ಕಂಡಂತೆ ಲೇ: ಪ್ರಸಾದ್ ಶ್ರೀವತ್ಸ, ದಾವಣಗೆರೆ

“ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!“ ಕುಮಾರವ್ಯಾಸನ...